February 1, 2026

ಮೂಡಿಗೆರೆ: ಮನೆಗೆ ತೆರಳುತ್ತಿದ್ದಾಗ ಮೈಮೇಲೆ ಬಿದ್ದ ವಿದ್ಯುತ್ ಕಂಬ

0
image_editor_output_image-1425771189-1721631710564.jpg

ಮೂಡಿಗೆರೆ: ಗ್ರಾಮದ ದಿವೀತ್ ಎಂಬ ಯುವಕ ಬಸ್ ಇಳಿದು ಮನೆಗೆ ತೆರಳುತ್ತಿದ್ದ ಈ ವೇಳೆ ವಿದ್ಯುತ್ ಕಂಬ ಮೈಮೇಲೆ ಬಿದ್ದ ಘಟನೆ ತಾಲೂಕು ತುಂಬರಗಡಿ ಗ್ರಾಮದಲ್ಲಿ ನಡೆದಿದೆ.

ಯುವಕನ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!