ನಮ್ಮ ರಾಜ್ಯ ಚಿಕ್ಕಮಗಳೂರು: ನದಿಗೆ ಬಿದ್ದು ಮಹಿಳೆ ಮೃತ್ಯು reporter July 23, 2024 0 ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಕಳಸ ಪಟ್ಟಣ ಸಮೀಪದ ಗೇರು ತೋಟ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ. ಗೇರು ತೋಟ ನಿವಾಸಿ ಶಾರದಾ(55) ಮೃತ ಮಹಿಳೆ. ಆಸ್ಪತ್ರೆಗೆ ಹೋಗಿ ಮನೆಗೆ ಹಿಂದಿರುಗುವಾಗ ನದಿಗೆ ಬಿದ್ದು ಮಹಿಳೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. Post navigation Previous: ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧNext: ಕೇಂದ್ರ ಬಜೆಟ್ 2024-25: ರಾಜ್ಯಗಳಿಗೆ 50 ವರ್ಷಗಳ ಕಾಲ ಬಡ್ಡಿ ರಹಿತ ಸಾಲ More Stories ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ reporter September 21, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಕೊಡಗಿನಲ್ಲಿ ಭೀಕರ ಅಪಘಾತ: ಮೂವರು ಸಾವು reporter_2 September 21, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಶಿವಮೊಗ್ಗ:ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು reporter_2 September 21, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.