February 1, 2026

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

0
image_editor_output_image281906473-1721718388913.jpg

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಹಲವು ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಜುಲೈ 31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!