October 18, 2024

ಕೇಂದ್ರ ಬಜೆಟ್ 2024-25: ಉದ್ಯೋಗಸ್ಥ ಮಹಿಳೆಯರ ನೆರವಿಗೆ ಹಾಸ್ಟೆಲ್‌, 5 ಸಾವಿರ ರೂ. ಇಂಟರ್ನ್‌ಶಿಪ್ ಭತ್ಯೆ

0

ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬಜೆಟ್ ಮಂಡಿಸುತ್ತಿದ್ದು” ಕಾರ್ಯನಿರತ ಮಹಿಳಾ ಹಾಸ್ಟೆಲ್‌ಗಳನ್ನು ಸ್ಥಾಪಿಸಲಾಗುವುದು. ಉದ್ಯೋಗಿಗಳಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆ ಹಾಸ್ಟೆಲ್‌ಗಳು ಮತ್ತು ಕ್ರೆಚ್‌ಗಳ(ಸಣ್ಣ ಮಕ್ಕಳನ್ನು ನೋಡಿಕೊಳ್ಳಲಾಗುತ್ತದೆ) ಮೂಲಕ ಪ್ರೋತ್ಸಾಹ ನೀಡಲಾಗುವುದು” ಎಂದು ಘೋಷಿಸಿದ್ದಾರೆ.

“ಸರ್ಕಾರ 500 ಉನ್ನತ ಕಂಪನಿಗಳಲ್ಲಿ 1 ಕೋಟಿ ಯುವಕ-ಯುವತಿಯರಿಗೆ ಇಂಟರ್ನ್‌ಶಿಪ್ ಅವಕಾಶಗಳನ್ನು ಒದಗಿಸುವ ಯೋಜನೆ. ತಿಂಗಳಿಗೆ 5000 ರೂ. ಇಂಟರ್ನ್‌ಶಿಪ್ ಭತ್ಯೆ ಮತ್ತು ಒಂದು-ಬಾರಿ 6000 ರೂ.ಗಳ ಸಹಾಯ ಧನದೊಂದಿಗೆ ಪ್ರಾರಂಭಿಸಲಿದೆ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!