December 20, 2025

ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image1163390467-1721750743513

ಉಡುಪಿ: ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನಯನಾ (17) ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಪೆರ್ಡೂರು ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ನಯನಾ ಅವರು ಪೆರ್ಡೂರು ಪೆರ್ಡೂರು ಗ್ರಾಮದ ಶೋಬಾ (50) ಎಂಬವರ ಮಗಳು.ಈ ಘಟನೆಯು ಜುಲೈ 22, 2024 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2:20 ರ ನಡುವೆ ಸಂಭವಿಸಿದೆ.

ನಯನಾ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ ನೊಂದು ಫ್ಯಾನ್‌ಗೆ ಚೂಡಿದಾರ್ ಕಟ್ಟಿಕೊಂಡು ಮನೆಯ ಮಹಡಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!