February 1, 2026

ಉಡುಪಿ ಜಿಲ್ಲೆಯಲ್ಲಿ ಗಾಳಿ ಸಹಿತ ಬಾರೀ ಮಳೆ: 41ಕ್ಕೂ ಅಧಿಕ ಮನೆಗಳಿಗೆ ಹಾನಿ

0
image_editor_output_image1492085367-1721888499471.jpg

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಮಳೆ ಜೊತೆ ಗಾಳಿ ಬೀಸುತ್ತಿದ್ದು, ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ಹಲವೆಡೆ 41ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ. ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಕುಂದಾಪುರ , ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 25.07.2024 ರಂದು ರಜೆಯನ್ನು ತಾಲ್ಲೂಕಿನ ತಹಶೀಲ್ದಾರ್ ಗಳು ಘೋಷಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!