February 1, 2026

ವಿಟ್ಲ: ಕಾಡಿನಲ್ಲಿ ಅನೈತಿಕ ಚಟುವಟಿಕೆ: ಜನ ಸೇರುತ್ತಿದ್ದಂತೆ ಬೈಕ್‌, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾದ ಜೋಡಿ

0
image_editor_output_image-398972018-1721889797891.jpg

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ವರದಿಯಾಗಿದೆ.

ಯುವತಿಯೋರ್ವಳನ್ನು ಯುವಕನೋರ್ವ ಬೈಕ್‌ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್‌, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ- ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!