September 27, 2026

ಸ್ಪೀಕರ್‌ ಪೀಠದ ಮುಂದೆ ನಿಂತು ಮಂಗಳೂರಿನ ಕಾಂಗ್ರೆಸ್ ನಾಯಕರ ಫೋಟೊ ಶೂಟ್: ಫೋಟೊ ವೈರಲ್

0
image_editor_output_image-2089996694-1721890403666.jpg

ಬೆಂಗಳೂರು: ಸ್ಪೀಕರ್‌ ಪೀಠದ ಮುಂದೆ ನಿಂತು ಮಂಗಳೂರಿನ ಕಾಂಗ್ರೆಸ್ ನಾಯಕರು ಫೋಟೋ ಶೂಟ್ ನಡೆಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ವಿಧಾನಸಭೆಯ ನಿಯಮಾವಳಿಗಳ ಉಲ್ಲಂಘನೆಯಲ್ಲವೇ? ಹಾಗೂ ಸ್ಪೀಕರ್ ಪೀಠದ ಗೌರವದ ನಿಟ್ಟಿನಲ್ಲಿ ಇದು ಸರಿಯಾದ ಕ್ರಮವೇ ಎಂದು ಬಿಜೆಪಿ‌ ಆಕ್ಷೇಪ ವ್ಯಕ್ತಪಡಿಸಿದೆ.

ಮಂಗಳೂರಿನ ಕಾಂಗ್ರೆಸ್ ನಾಯಕರ ಫೋಟೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.

 

Leave a Reply

Your email address will not be published. Required fields are marked *

You may have missed

error: Content is protected !!