July 3, 2026

ಮೂಡಿಗೆರೆ: ರಾಷ್ಟ್ರಿಯ ಹೆದ್ದಾರಿಗೆ ಬಿದ್ದ ಮರಗಳು: ಸಂಚಾರ ಅಸ್ತವ್ಯಸ್ತ

0
image_editor_output_image1070659718-1721891941443.jpg

ಮೂಡಿಗೆರೆ: ಕಾಫಿನಾಡು ಭಾಗದಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಬೃಹತ್ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಮೂಡಿಗೆರೆ ತಾಲೂಕಿನ ಹಾಂದಿ, ಕಬ್ಬಿಣ ಸೇತುವೆ, ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೂಡಿಗೆರೆ ಪರಿಸರದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಇದರ ಪರಿಣಾಮ ಮೂರೂ ನಾಲ್ಕು ಮರಗಳು ಬಿದ್ದಿವೆ ಅಲ್ಲದೆ ಇದರ ಜೊತೆಗೆ ವಿದ್ಯುತ್ ಕಂಬಗಳು ಧರೆಗುರುಳಿದ್ದು ರಾಷ್ಟ್ರಿಯ ಹೆದ್ದಾರಿ 173ರ ಸಂಚಾರ ಅಸ್ತವ್ಯಸ್ತಗೊಂಡಿದೆ.

Leave a Reply

Your email address will not be published. Required fields are marked *

You may have missed

error: Content is protected !!