March 25, 2026

ಪುತ್ತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

0
image_editor_output_image882950035-1721983393969.jpg

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಜಿಡೆಕಲ್ಲು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ (60) ಎಂದು ಗುರುತಿಸಲಾಗಿದೆ.

ಅನಾರೋಗ್ಯದಿಂದ ಖಿನ್ನತೆಗೆ ಒಳಗಾಗಿದ್ದ ಅವರು ಅದರಿಂದಲೇ ಮನನೊಂದು ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!