ನಮ್ಮ ಕರಾವಳಿ ಮಂಗಳೂರು: ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಸಮೀಪ ಕಾರು ಪಲ್ಟಿ reporter July 26, 2024 0 ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೋಲೊಂದರ ಮುಂಭಾಗದ ಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಸಮೀಪ ಶುಕ್ರವಾರ ಬೆಳಿಗ್ಗೆ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಸಹಿತ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. Post navigation Previous: ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ: ಕಾರುಗಳು ಜಖಂNext: ಪುತ್ತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ More Stories ನಮ್ಮ ಕರಾವಳಿ ಕುಳಾಲು: ಸರಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಕೆಲವು ವ್ಯಕ್ತಿಗಳಿಂದ ವಿರೋಧ: ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯವಿಲ್ಲ: ಸುಭಾಶ್ಚಂದ್ರ ಶೆಟ್ಟಿ ಕುಳಾಲು admin September 27, 2026 0 ನಮ್ಮ ಕರಾವಳಿ ಮಂಗಳೂರು: ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದ ಪ್ರಕರಣ: ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು admin September 27, 2026 0 ನಮ್ಮ ಕರಾವಳಿ ವಿಟ್ಲ: ಉಪ್ಪಿನಂಗಡಿ ಶಾಖೆಗೆ ವರ್ಗಾವಣೆಗೊಂಡ ವಿಟ್ಲ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ ಯ ವ್ಯವಸ್ಥಾಪಕ ಕುಸುಮಾಧರ ಎಂ ಅವರಿಗೆ ಗ್ರಾಹಕರಿಂದ ಸನ್ಮಾನ admin September 26, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.