March 25, 2026

ಕಂಬಳದಲ್ಲಿ ಹೆಸರು ಮಾಡಿದ್ದ ‘ನಾಗು’ ಕೋಣ ಸಾವು

0
image_editor_output_image372817698-1722060962819.jpg

ಮಣಿಪಾಲ: ಇತ್ತೀಚಿನ ದಿನಗಳಲ್ಲಿ ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಶನಿವಾರ ಅಸುನೀಗಿದೆ.

ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯಲ್ಲಿ ನಾಗು ಎಂಬ ಶನಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ. ನಾಲ್ಕು ವರ್ಷಗಳ ಹಿಂದೆ ಹಲಗೆ ಸೀನಿಯರ್ ವಿಭಾಗಕ್ಕೆ ಎಂಟ್ರಿ ನೀಡಿದ್ದ ನಾಗು ಹಲವು ಕಂಬಳಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.

Leave a Reply

Your email address will not be published. Required fields are marked *

error: Content is protected !!