ನ್ಯೂಸ್ ಆ್ಯಂಕರ್ ಕ್ಯಾನ್ಸರ್ ನಿಂದ ಮೃತ್ಯು
ಚೆನ್ನೈ: ತಮಿಳಿನ ಖ್ಯಾತ ನ್ಯೂಸ್ ಆ್ಯಂಕರ್ ಬ್ಲಡ್ ಕ್ಯಾನ್ಸರ್ ನಿಂದಾಗಿ ಸಾವನಪ್ಪಿದ್ದಾರೆ. ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.
ತಮಿಳಿನ ಖಾಸಗಿ ದೂರದರ್ಶನದಲ್ಲಿ ವಾರ್ತಾ ವಾಚಕಿಯಾಗಿ ಕೆಲಸ ಮಾಡುತ್ತಿದ್ದ ಸೌಂದರ್ಯ ಅಮುದಮೊಳಿ ಅವರು ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.





