ಉಳ್ಳಾಲ: ಆಟೋ ಚಾಲಕ, ಉಳ್ಳಾದ ಮಡ್ಯಾರ್ ನಿವಾಸಿ ಮೆಲ್ವಿನ್ ಮೋಂತೆರೋ (56) ನಾಪತ್ತೆಯಾದವರೆಂದು ಗುರುತಿಸಲಾಗಿದೆ.
ಕೋಟೆಕಾರಿನ ಖಾಸಗಿ ಶಾಲೆಯೊಂದರ ಬಳಿ ಬೆಳಗ್ಗೆ ರಿಕ್ಷಾ ಬಾಡಿಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದಾರೆನ್ನಲಾಗಿದೆ. ರಾತ್ರಿಯಾದರೂ ಮನೆಗೂ ವಾಪಸ್ ಬಾರದೆ ಇದ್ದಾಗ ಮನೆ ಮಂದಿ ಸಂಬಂಧಿಕರ ಬಳಿ ವಿಚಾರಿಸಿದಾಗಲೂ ಪತ್ತೆಯಾಗಿರಲಿಲ್ಲ.