ಕಮರಿಗೆ ಉರುಳಿದ ಟಾಟಾ ಸುಮೋ ಕಾರು: ಐವರು ಮಕ್ಕಳು ಸೇರಿ ಒಂದೇ ಕುಟುಂಬದ 8 ಮಂದಿ ಸಾವು
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಐವರು ಮಕ್ಕಳು ಸೇರಿ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿರುವ ಘಟನೆ ನಡೆಸಿದೆ.
ಟಾಟಾ ಸುಮೋ ಕಾರೊಂದು ಕಮರಿಗೆ ಉರುಳಿದ್ದು, ಐವರು ಮಕ್ಕಳು ಸೇರಿ 8 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ. ಜಮ್ಮು-ಕಾಶ್ಮೀರದ ದಕ್ಸುಮ್ ಪ್ರದೇಶದಲ್ಲಿ ಕಾರು ನಿಯಂತ್ರಣ ತಪ್ಪಿ, ಕಮರಿಗೆ ಉರುಳಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಇ





