December 16, 2025

ಸುದ್ದಿಗೋಷ್ಠಿ ವೇಳೆ ಸಚಿವ ಎಚ್ ಡಿ ಕುಮಾರ್ ಸ್ವಾಮಿ ಮೂಗಿನಿಂದ ರಕ್ತಸ್ರಾವ- ಆಸ್ಪತ್ರೆಗೆ ದಾಖಲು

0
2024-07-81a45eadf9c5a4318d6497f3790cec1b-3x2.jpg

ಬೆಂಗಳೂರು: ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌ಡಿ ಕುಮಾರಸ್ವಾಮಿಯವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!