March 17, 2026

ಕಡಬ: ಕಳಾರ ನಿವಾಸಿ ಮುಸ್ತಫಾ ನೇಣು ಬಿಗಿದು ಆತ್ಮಹತ್ಯೆ

0
image_editor_output_image1130170992-1722236059659

ಕಡಬ: ಕಳಾರ ನಿವಾಸಿ ಮುಸ್ತಫಾ ಎಂಬವರು(33ವ.) ಮನೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.29ರಂದು ನಡೆದಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಇಂದು ಬೆಳಿಗ್ಗೆ ಮುಸ್ತಫಾ ಅವರನ್ನು ಹುಡುಕಾಡಿದ್ದಾಗ ಹಳೆ ಮನೆಯೊಂದರಲ್ಲಿ ಮೊಬೈಲ್ ರಿಂಗ್ ಆಗುತ್ತಿದ್ದು ಬಳಿಕ ಸ್ಥಳೀಯರು ಗಾಜು ಒಡೆದು ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಇತ್ತೀಚೆಗೆ ಕಡಬದಲ್ಲಿ ಅಝರ್ ಎನ್ನುವ ಯುವಕ ನೇಣಿಗೆ ಶರಣಾಗಿದ್ದು ವಾರಗಳ ಬಳಿಕ ಮತ್ತೊಬ್ಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!