December 15, 2025

ಭಾರೀ ಮಳೆ ಹಿನ್ನೆಲೆ: ಜುಲೈ 30 ಇಂದು ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

0
images.jpeg

ಬೆಳ್ತಂಗಡಿ: ಜುಲೈ 29ರ ರಾತ್ರಿಯಿಂದ ಜುಲೈ 30ರ ಬೆಳಗ್ಗಿನವರೆಗೆ ಎಡೆಬಿಡದೆ ಸುರಿದ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ತಹಶೀಲ್ದಾರ್  ಮಾಹಿತಿ ಖಚಿತಪಡಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!