December 15, 2025

ಬಂಟ್ವಾಳ: ನದಿ ತೀರದ ಸಾಕಷ್ಟು ಮನೆಗಳು ಮುಳುಗಡೆ

0
image_editor_output_image-1015317700-1722332066891.jpg

ಬಂಟ್ವಾಳ: ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಬಂಟ್ವಾಳ ತಾಲೂಕಿನ ನದಿ ತೀರದ ಸಾಕಷ್ಟು ಮನೆಗಳು ಮುಳುಗಡೆಯಾಗಿದೆ. ತಾಲೂಕಿನ ಪಾಣೆಮಂಗಳೂರು, ಬಂಟ್ವಾಳ, ನಾವೂರು, ಸರಪಾಡಿ, ಮಣಿನಾಲ್ಕೂರು ಗ್ರಾಮಗಳಲ್ಲಿ ಕೃಷಿ ತೋಟಗಳು, ಗದ್ದೆಗಳು ಮುಳುಗಡೆಯಾಗಿದೆ.

ಬಂಟ್ವಾಳ- ಜಕ್ರಿಬೆಟ್ಟು ರಸ್ತೆಯ ಕೋಟೆಕಣಿ, ಬಿ.ಸಿ.ರೋಡಿನ ಬಸ್ತಿಪಡ್ಪು, ಆಲಡ್ಕ ಪ್ರದೇಶ ಮೊದಲಾದ ಪ್ರದೇಶದಲ್ಲಿ ರಸ್ತೆಗೆ ನೀರು ಬಿದ್ದು ಸಂಚಾರ ಕಡಿತಗೊಂಡಿದೆ

Leave a Reply

Your email address will not be published. Required fields are marked *

error: Content is protected !!