August 11, 2026

ಕುಡ್ತಮುಗೇರಿನಲ್ಲಿರಸ್ತೆಗೆ ನುಗ್ಗಿದ ನೀರು – ವಾಹನ ಸಂಚಾರ ವ್ಯತ್ಯಯ

0
image_editor_output_image-324976486-1722339752206

ವಿಟ್ಲ: ಸಾಲೆತ್ತೂರು ರಸ್ತೆಯ ಕುಡ್ತಮುಗೇರು ಎಂಬಲ್ಲಿ ರಸ್ತೆ ಮುಳುಗಡೆಯಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಮುನ್ಮೆಚ್ಚರಿಕಾ ಸಮುವಾಗಿ
ರಸ್ತೆಯ ಎರಡೂ ಕಡೆಗಳಲ್ಲಿ ಸಾರ್ವಜನಿಕರು ನಿಂತು ಮುನ್ಮೆಚ್ಚರಿಕಾ ಕ್ರಮ ವಹಿಸಿದ್ದಾರೆ. ರಸ್ತೆಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಬದಲಿ ರಸ್ತೆಯನ್ನು ಆಶ್ರಯಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!