ವಿಟ್ಲ: ಭಾರೀ ಮಳೆಯಿಂದಾಗಿ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೊಳಬೆಯಲ್ಲಿ ಮನೆಗಳಿಗೆ ನೆರೆ ನೀರು ನುಗ್ಗಿ ತೊಂದರೆಯಾಗಿದೆ.
ಕೊಳಂಬೆ ಅನಫಿ ಮಸೀದಿ ಪಕ್ಕದಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಮಳೆ ನೀರು ನಾಲ್ಕು ಮನೆಗಳಿಗೆ ಮಳೆ ನೀರು ನುಗ್ಗಿದೆ. ಎಸ್ ಡಿ ಪಿ ಐ ತುರ್ತು ಸೇವೆಯ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದರು.