December 16, 2025

ಸುಳ್ಯ: ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ

0
IMG-20240731-WA0000.jpg

ಸುಳ್ಯ: ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಸಮೀಪ ನಡೆದಿದೆ.

ಸುಳ್ಯ ಬಸ್ ನಿಲ್ದಾಣದಿಂದ ಸುಳ್ಯ-ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!