March 24, 2026

ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ: ಮಣ್ಣಿನಡಿ ಸಿಲುಕಿದ ವಾಹನಗಳು

0
image_editor_output_image-1122896538-1722434940067

ಪುತ್ತೂರು: ಶಿರಾಡಿ ಘಾಟಿನ ಮಾರೇನಹಳ್ಳಿಯಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದೆ.

ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿರುವ ಶಿರಾಡಿ ಘಾಟ್ ರಸ್ತೆ, ಇದೀಗ ಮತ್ತೆ ಭೂಕುಸಿತಕ್ಕೆ ಒಳಗಾಗಿದೆ. ಮಾರೇನಹಳ್ಳಿಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದಾಗಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ವಿವರ ಇನ್ನಷ್ಟೇ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!