December 19, 2025

ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ

0
image_editor_output_image-825752164-1722491918791.jpg

ಬೆಂಗಳೂರು: ಜುಲೈನಲ್ಲಿ ವಾಡಿಕೆಗಿಂತ ಹೆಚ್ಚಾಗಿ ಕರ್ನಾಟಕದಲ್ಲಿ ಮುಂಗಾರು ಮಳೆ ಸುರಿದಿದೆ.
ಜುಲೈನಲ್ಲಿ 263 ಮಿ.ಮೀ ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಜುಲೈ 1 ರಿಂದ 30ರ ವರೆಗೆ ರಾಜ್ಯದಲ್ಲಿ 390 ಮಿ.ಮೀ ನಷ್ಟು ಮಳೆ ಸುರಿದಿದೆ. ವಾಡಿಕೆಗಿಂತ 48% ಹೆಚ್ಚಾಗಿ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಜೂನ್‌ನಲ್ಲಿ 199 ಮಿ.ಮೀ ಮಳೆಯಾಗಬೇಕಿತ್ತು. ಆದರೆ 194 ಮಿ.ಮೀ. ಮಳೆಯಾಗುವ ಮೂಲಕ 3% ಕಡಿಮೆ ಮಳೆ ಸುರಿದಿತ್ತು.

Leave a Reply

Your email address will not be published. Required fields are marked *

You may have missed

error: Content is protected !!