ಬೆಳ್ತಂಗಡಿ: ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನಕ್ಕೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆ.
ಭಾರೀ ಮಳೆಯಾಗುತ್ತಿರುವ ಕಾರಣ ದೇವಸ್ಥಾನದ ಸುತ್ತಿ ಇರುವ ಗುಡ್ಡ ಏಕಾಏಕಿ ದೇವಸ್ಥಾನದ ಮೇಲೆ ಬಿದ್ದಿದೆ. ದೇವಸ್ಥಾನದ ಗರ್ಭಗುಡಿ ಮತ್ತು ಸುತ್ತು ಪೌಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ.