July 2, 2026

ಪ್ಯಾರಿಸ್‌ ಒಲಿಂಪಿಕ್ಸ್‌: ಮೂರನೇ ಪದಕ ಗೆದ್ದ ಇಂಡಿಯಾ

0
image_editor_output_image777443049-1722503742094.jpg

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತ ಮೂರನೇ ಪದಕ ಗೆದ್ದಿದೆ. ಈ ಮೂರೂ ಪದಕಗಳು ಶೂಟಿಂಗ್‌ನಲ್ಲೇ ಬಂದಿದೆ.

ಭಾರತದ ಶೂಟರ್ ಸ್ವಪ್ನಿಲ್ ಕುಸಾಲೆ, ಪುರುಷರ 50 ಮೀಟರ್ ರೈಫಲ್ ಫೈನಲ್‌ನಲ್ಲಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗೆದ್ದಿದ್ದಾರೆ. ಭಾರತದ ಶೂಟರ್ ಅರ್ಹತಾ ಸುತ್ತಿನಲ್ಲಿ ಏಳನೇ ಸ್ಥಾನ ಪಡೆಯುವ ಮೂಲಕ, 50 ಮೀಟರ್ ರೈಫಲ್ ಫೈನಲ್‌ಗೆ ಅರ್ಹತೆ ಪಡೆದಿದ್ದರು. 3 ಪೊಸಿಷನ್‌ಗಳಲ್ಲಿ ನಡೆಯುವ 50 ಮೀಟರ್ ರೈಫಲ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ ಅವರು, ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!