ನಮ್ಮ ಕರಾವಳಿ ಭಾರೀ ಮಳೆ ಹಿನ್ನೆಲೆ: ಉಡುಪಿ ಜಿಲ್ಲೆ ಆ.2 ನಾಳೆ ಶಾಲಾ-ಕಾಲೇಜ್ ಗಳಿಗೆ ರಜೆ ಘೋಷಣೆ admin August 1, 2024 0 ಉಡುಪಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.2ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. Post navigation Previous: ಭಾರೀ ಮಳೆಯ ಹಿನ್ನೆಲೆ: ದ.ಕ ಜಿಲ್ಲೆಯಲ್ಲಿ ನಾಳೆ (ಆ.2) ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆNext: ಪ್ರವಾಹ ಪೀಡಿತ ವಯನಾಡಿಗೆ ಭೇಟಿ ನೀಡಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.