ನಮ್ಮ ಕರಾವಳಿ ಭಾರೀ ಮಳೆಯ ಹಿನ್ನೆಲೆ: ದ.ಕ ಜಿಲ್ಲೆಯಲ್ಲಿ ನಾಳೆ (ಆ.2) ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ prathi_staff_24 August 1, 2024 0 ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ ಜಿಲ್ಲೆಯಾದ್ಯಂತ ಆ.2ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ. Post navigation Previous: ಭಾರೀ ಮಳೆ ಹಿನ್ನೆಲೆ: ಉಡುಪಿ ಜಿಲ್ಲೆ ಆ.2 ನಾಳೆ ಶಾಲಾ-ಕಾಲೇಜ್ ಗಳಿಗೆ ರಜೆ ಘೋಷಣೆNext: ಪಾಣೆಮಂಗಳೂರಿನಲ್ಲಿ ರಿಫಾಯಿ ಟ್ರೇಡಿಂಗ್ ಕಂಪೆನಿ ಮತ್ತು ಆರ್ಕಿಟೆಕ್ಚರ್ ಸಂಸ್ಥೆ ಶುಭಾರಂಭ More Stories ನಮ್ಮ ಕರಾವಳಿ ಮುಸ್ಲಿಂ ಜಮಾಅತ್ ಉಕ್ಕುಡ ಸರ್ಕಲ್ ವತಿಯಿಂದ ಬಡ ಕ್ಯಾನ್ಸರ್ ರೋಗಿಗೆ ಸಾಂತ್ವನದ ಮನೆ ನಿರ್ಮಾಣ: ಜೂನ್ 24ರಂದು ಉದ್ಘಾಟನೆ admin June 20, 2026 0 ನಮ್ಮ ಕರಾವಳಿ ವಿಟ್ಲ: ವಿಟ್ಠಲ್ ಪದವಿಪೂರ್ವ ಕಾಲೇಜ್ ನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ-ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ admin June 20, 2026 0 ನಮ್ಮ ಕರಾವಳಿ ಮಲ್ಪೆ: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ reporter June 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.