March 24, 2026

ರೈಲ್ವೆ ಹಳಿಗೆ ತಲೆಕೊಟ್ಟು ಅಣ್ಣ, ತಂಗಿ ಆತ್ಮಹತ್ಯೆ

0
image_editor_output_image-497887421-1722576660559.jpg

ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ರೈಲ್ವೆ ಹಳಿಗೆ ಅಣ್ಣ ತಂಗಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಶಿಡ್ಲಘಟ್ಟ ಟೌನ್ ನ ಪ್ರೇಮನಗರದ ನಿವಾಸಿಗಳಾದ ಶಿಲ್ಪ ಅಲಿಯಾಸ್ ನವ್ಯ (23) ಹಾಗೂ ಪ್ರಭು (20) ಎನ್ನಲಾಗಿದ್ದು ಬಲಜಿಗ ಜನಾಂಗದವರು ಎನ್ನಲಾಗಿದ್ದು, ಬೆಂಗಳೂರಿನಿಂದ ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುವ ರೈಲಿಗೆ ರಾತ್ರಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಾಗಿದೆ.

Leave a Reply

Your email address will not be published. Required fields are marked *

error: Content is protected !!