February 1, 2026

ಬಂಟ್ವಾಳ: ಜಾರಿ ಬಿದ್ದ ಶಾಸಕ ರಾಜೇಶ್‌ ನಾೖಕ್‌ಗೆ ಗಾಯ

0
image_editor_output_image670209723-1722663761407.jpg

ಬಂಟ್ವಾಳ: ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಜಾರಿ ಬಿದ್ದು ಗಾಯಗೊಂಡಿದ್ದು, ವಿಶ್ರಾಂತಿ ಪಡೆಯಲು ಅವರಿಗೆ ವೈದ್ಯರು ಸಲಹೆ ನೀಡಿದ್ದಾರೆ.

ಹೀಗಾಗಿ ಮುಂದಿನ 4 ವಾರಗಳ ಕಾಲ ಅವರು ಸಾರ್ವಜನಿಕರ ಸಂಪರ್ಕಕ್ಕೆ ಸಿಗಲು ಸಾಧ್ಯವಿಲ್ಲ. ಅತಿ ಅಗತ್ಯ ಕೆಲಸಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಬಹುದು ಅಥವಾ ಶಾಸಕರ ಕಚೇರಿಯಲ್ಲಿ ಆಪ್ತ ಸಹಾಯಕರನ್ನು ಸಂಪರ್ಕಿಸಬಹುದು ಎಂದು ಕಚೇರಿ ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!