February 1, 2026

ಸಹಪಾಠಿಗಳ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣುಬಿಗಿದು ಆತ್ಮಹತ್ಯೆ

0
image_editor_output_image-1604638009-1722674615199.jpg

ಬೆಂಗಳೂರು: ಶಾಲಾ ಸಹಪಾಠಿಗಳ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಿಡೇದಹಳ್ಳಿ ನಿವಾಸಿ ಮಮತಾ (31) ಮೃತ ಮಹಿಳೆ. ಬಾಗಲಗುಂಟೆ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಪೊಲೀಸರು, ಜೆ.ಪಿ.ನಗರ ನಿವಾಸಿ, ಆರೋಪಿ ಗಣೇಶ್‌ ಎಂಬಾತನನ್ನು ಬಂಧಿಸಿದ್ದಾರೆ. ಮತ್ತೂಬ್ಬ ಆರೋಪಿ ಅಶೋಕ್‌ ಎಂಬಾತನ ಬಂಧನಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

Leave a Reply

Your email address will not be published. Required fields are marked *

error: Content is protected !!