February 1, 2026

ಉಪ್ಪಿನಂಗಡಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಲೇಜು ವಿದ್ಯಾರ್ಥಿ ನಿಧನ

0
image_editor_output_image-548846897-1722747800782.jpg

ಉಪ್ಪಿನಂಗಡಿ: ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಇಸಾಕ್‌ ಅವರ ಪುತ್ರ ಮುಹಮ್ಮದ್‌ ಸಿರಾಜುದ್ದೀನ್‌ (17) ಮೃತ ವಿದ್ಯಾರ್ಥಿ. ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಅದಕ್ಕಾಗಿ ಔಷಧ ತೆಗೆದುಕೊಂಡಿದ್ದರು.

ಆ.3ರಂದು ಕಾಲೇಜಿಗೆಂದು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಕುಸಿದು ಬಿದ್ದರು. ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟರು.

Leave a Reply

Your email address will not be published. Required fields are marked *

error: Content is protected !!