ನಮ್ಮ ಕರಾವಳಿ ವಿಟ್ಲ: ಗುಡ್ಡ ಕುಸಿತ: ಎರಡು ಮನೆಗಳಿಗೆ ಹಾನಿ prathi_staff_24 August 4, 2024 0 ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ಎಂಬಲ್ಲಿ ಎರಡು ಮನೆಗಳಿಗೆ ಗುಡ್ಡ ಕುಸಿದ ಮನೆಗೆ ಭಾಗಶಃ ಹಾನಿಯಾಗಿದೆ. ಕುಕ್ಕಿಲ ನಿವಾಸಿ ಅಬ್ದುಲ್ಲ ಹಾಜಿ ಕಟ್ಟಪುಣಿ ಮತ್ತು ಅಬ್ದುಲ್ ರಹಿಮಾನ್ ಕುಕ್ಕಿಲ ಅವರ ಮನೆಗೆ ಗುಡ್ಡ ಕುಸಿದು ಬಿದ್ದಿದ್ದು, ಮನೆಮಂದಿ ಅಪಾಯದಿಂದ ಪಾರಾಗಿದ್ದು, ಮನೆಗೆ ಹಾನಿಯಾಗಿದೆ. Post navigation Previous: ಒಕ್ಕೆತ್ತೂರು ನಮ್ಮ ಗೆಳೆಯರು ತಂಡದಿಂದ ವಿಟ್ಲ- ಮಂಗಳೂರು ರಸ್ತೆಯಲ್ಲಿ ಶ್ರಮದಾನ: ಅಪಾಯಕಾರಿ ಗುಂಡಿಗಳಿಗೆ ಮುಕ್ತಿNext: ಫ್ಲೈಓವರ್ ಮೇಲೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.