February 4, 2026

ಶಿವಮೊಗ್ಗ: ಪ್ರಯಾಣಿಕರನ್ನು ಹೊತ್ತು ಸಾಗುತಿದ್ದ ಸಾರಿಗೆ ಬಸ್ ಗೆ ಬೆಂಕಿ

0
image_editor_output_image-1370494115-1722933518000.jpg

ಶಿವಮೊಗ್ಗ: ಪ್ರಯಾಣಿಕರನ್ನು ಹೊತ್ತು ಸಾಗುತಿದ್ದ ಸಾರಿಗೆ ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್ ಆರ್ ಟಿಸಿ ಡಿಪೋ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಭಟ್ಕಳದಿಂದ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್ ಆರ್ ಟಿಸಿ ಡಿಪೋ ಬಳಿ ಬರುತ್ತಿದ್ದಂತೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಎಚ್ಚೆತ್ತ ಬಸ್ಸು ಚಾಲಕ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!