ಪ್ಯಾರಿಸ್ ಒಲಿಂಪಿಕ್ಸ್: ಕುಸ್ತಿಯಲ್ಲಿ ವಿನೇಶ್ ಫೋಗಟ್ ಫೈನಲ್ ಗೆ ಲಗ್ಗೆ

ಪ್ಯಾರಿಸ್: ವಿನೇಶ್ ಫೋಗಟ್ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯವನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಮಂಗಳವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ವಿನೇಶ್ ಫೋಗಟ್ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಉಕ್ರೇನ್‌ನ (3 ಬಾರಿ CWG ಚಿನ್ನದ ಪದಕ ವಿಜೇತೆ) ಒಕ್ಸಾನಾ ಲಿವಾಚ್ ಅವರನ್ನು 7-5 ರಿಂದ ಸೋಲಿಸುವ ಮೂಲಕ ಸೆಮಿಫೈನಲ್ ತಲುಪಿದರು