December 18, 2025

ಪ್ಯಾರಿಸ್ ಒಲಿಂಪಿಕ್ಸ್: ಕುಸ್ತಿಯಲ್ಲಿ ಫೈನಲ್ ತಲುಪಿರುವ ವಿನೇಶಾ ಫೋಗಟ್ ಅನರ್ಹ

0
image_editor_output_image1537271941-1723013773244.jpg

ಪ್ಯಾರಿಸ್ ಒಲಿಂಪಿಕ್ಸ್ ಕುಸ್ತಿಯಲ್ಲಿ ಫೈನಲ್ ತಲುಪಿರುವ ವಿನೇಶಾ ಫೋಗಟ್ ಅವರನ್ನು ಫೈನಲ್ ಪಂದ್ಯದಿಂದ ಅನರ್ಹಗೊಳಿಸಲಾಗಿದೆ ಎಂದು ಕೆಲ ವರದಿಗಳು ತಿಳಿಸಿವೆ. ತೂಕ ಹೆಚ್ಚಳದಿಂದ ಅವರನ್ನು ಫೈನಲ್ ಪಂದ್ಯಕ್ಕೆ ಅನರ್ಹಗೊಳಿಸಲಾಗಿದೆ. ಅವರ ತೂಕದಲ್ಲಿ 100 ಗ್ರಾಂವರೆಗೆ ಹೆಚ್ಚಳವಾಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!