ನಮ್ಮ ಕರಾವಳಿ ಕಾಪು: 2 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆ reporter August 8, 2024 0 ಕಾಪು: 2 ವರ್ಷದ ಮಗಳೊಂದಿಗೆ ತಾಯಿಯೊಂದು ಕಾಣೆಯಾದ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಕಾಪುವಿನ ಮಲ್ಲಾರು ಪಕೀರಣಕಟ್ಟೆಯಲ್ಲಿ ವಾಸವಾಗಿದ್ದ ನಸೀದಾ (27) ತನ್ನ ಎರಡು ವರ್ಷ ಪ್ರಾಯದ ಮಗಳೊಂದಿಗೆ ನಾಪತ್ತೆಯಾಗಿದ್ದು ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Post navigation Previous: ಬಂಟ್ವಾಳ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆNext: ಕಡಬ: ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಳೆಯಲ್ಲಿ ಪತ್ತೆ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ reporter_2 October 9, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಬೀಡಿನಗುಡ್ಡೆಯ ಯುವತಿ ನಾಪತ್ತೆ reporter_2 October 8, 2026 0 ನಮ್ಮ ಕರಾವಳಿ ಮಂಗಳೂರು: ರೈಲಿನಲ್ಲಿ ಕಳುವಾಗಿದ್ದ ಲ್ಯಾಪ್ಟಾಪ್, ಚಿನ್ನದ ಸರ ಕೇವಲ ಕೆಲವೇ ಗಂಟೆಗಳಲ್ಲಿ ಪತ್ತೆ reporter_2 October 8, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.