ಹಣಕ್ಕಾಗಿ Call Details ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸರ ಬಂಧನ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ಸಿನಿಮಾ ಶೈಲಿಯಲ್ಲೇ ನಡೆಯುತ್ತಿದ್ದ ಅಪರಾಧ ಕೃತ್ಯವೊಂದನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.
ಪತಿ ಪತ್ನಿಯರ, ಪ್ರೇಮಿಗಳ ಕಾಲ್ ಡಿಟೈಲ್ಸ್‌ಗಳನ್ನ (Call Details) ಹಣಕ್ಕಾಗಿ ಅಕ್ರಮವಾಗಿ ನೀಡ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಪ್ರೈವೆಟ್ ಡಿಟೆಕ್ಟೀವ್ ಏಜೆನ್ಸಿಯ ಕಿಂಗ್‌ಪಿನ್‌ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.




