February 2, 2026

ಡೆಂಗ್ಯೂನಿಂದ  ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

0
image_editor_output_image-1051710293-1723197182835.jpg

ಹಾವೇರಿ: ಶಂಕಿತ ಡೆಂಗ್ಯೂನಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ರೇಖಾ ದೊಡ್ಡಮನಿ (11) ಎಂದು ಗುರುತಿಸಲಾಗಿದೆ. ಕಳೆದ ಒಂದು ವಾರದಿಂದ ಬಾಲಕಿ ನಿರಂತರವಾಗಿ ಜ್ವರದಿಂದ ಬಳುತ್ತಿದ್ದಳು. ಆಕೆಗೆ ಶಿಗ್ಗಾಂವಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೆ ಬಾಲಕಿ ಬಲಿಯಾಗಿದ್ದಾಳೆ.

Leave a Reply

Your email address will not be published. Required fields are marked *

error: Content is protected !!