February 2, 2026

ಶಿವಮೊಗ್ಗ: ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವು

0
image_editor_output_image-781595140-1723272003253.jpg

ಶಿವಮೊಗ್ಗ: ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ತರಲಘಟ್ಟ ಎಂಬಲ್ಲಿ ನಡೆದಿದೆ.

ಗಂಗೀಬಾಯಿ(50) ಮೃತ ಮಹಿಳೆ. ಎರಡು ತಿಂಗಳ ಹಿಂದೆ ಸಾಕಿದ್ದ ಬೆಕ್ಕು ಕಚ್ಚಿದೆ.

ಈ ಬೆಕ್ಕು ಅದಕ್ಕೂ ಮೊದಲು ತರಲಘಟ್ಟದ ಕ್ಯಾಂಪ್ ನಲ್ಲಿರುವ ಯುವಕನ ಮೇಲೆ ದಾಳಿ ಮಾಡಿತ್ತು. ಬಳಿಕ ಮಹಿಳೆ ಮೇಲೂ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿತ್ತು.

Leave a Reply

Your email address will not be published. Required fields are marked *

error: Content is protected !!