ಬಜಪೆ: ಕೈಕೊಟ್ಟ ಪ್ರೀತಿಸಿದ ಯುವತಿ: ನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ
ಬಜಪೆ: ಪ್ರೀತಿಸಿದ ಯುವತಿ ಕೈಕೊಟ್ಟ ಕಾರಣದಿಂದ ನೊಂದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ತೂರು ಗ್ರಾಮದ ತಾರೆಮಾರ್ ಅರ್ಬಿ ಎಂಬಲ್ಲಿ ಭಾನುವಾರ ನಡೆದಿದೆ.
ಚಂದ್ರಹಾಸ(32) ನೇಣಿನ ಕುಣಿಕೆಗೆ ಕೊರಳೊಡ್ಡಿದ ಯುವಕ. ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದ ಚಂದ್ರಹಾಸ ತನ್ನದೇ ಊರಿನ ಕ್ರಿಶ್ಚಿಯನ್ ಧರ್ಮದ ಯುವತಿಯೊಬ್ಬಳನ್ನು ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದ.




