March 14, 2026

ವಿಟ್ಲ: ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ

0
IMG-20240812-WA0000.jpg

ವಿಟ್ಲ: ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು, ಸವಾರ ಸ್ಥಳೀಯ ನಿವಾಸಿ ಮುಝಂಬಿಲ್ ಗಂಭೀರ ಗಾಯಗೊಂಡಿದ್ದು, ಯುವಕನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ವಿಟ್ಲದಿಂದ ಮುಡಿಪು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!