December 19, 2025

7 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

0
image_editor_output_image-1740752378-1723527122545.jpg

ಕಲಬುರಗಿ: ಜಮೀನಿನ ಮ್ಯುಟೇಶನ್ ಮಾಡಿಕೊಡಲು ರೈತರೊಬ್ಬರಿಂದ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಪಡೆಯುವ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಅಫಜಲಪುರ ತಾಲ್ಲೂಕಿನ ನಂದರಗಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ (ವಿ.ಎ) ಸಿದ್ದರಾಮ ಪಡಶೆಟ್ಟಿ ಎಂಬುವವರನ್ನು ಸೋಮವಾರ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!