ಬೆಳ್ತಂಗಡಿ: ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕುಲಾಲ ಸಮೂದಾಯ ಭವನಕ್ಕೆ ಬಂದಿದ್ದ ವ್ಯಕ್ತಿಯೊಬ್ಬರ ಸ್ಕೂಟರ್ ಕಳ್ಳತನವಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಕಾರ್ಯಕ್ರಮ ಮುಗಿಸಿ ಹೊರ ಬಂದು ನೋಡಿದ ಬಳಿಕವಷ್ಟೇ ಸ್ಕೂಟರ್ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ.
ಸಭಾಭವನದ ಸಿಸಿ ಟಿವಿಯಲ್ಲಿ ಕಳ್ಳನ ಚಲನವಲನ ದಾಖಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.