ವಿಟ್ಲ: ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ವಿಟ್ಲ: ಅಂಗಡಿಗೆ ತೆರಳಿದ 9 ವರ್ಷದ ಅಪ್ರಾಪ್ತ ಬಾಲಕಿಗೆ ಅಂಗಡಿ ಮಾಲಕ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವಿಟ್ಲ ಕುದ್ದುಪದವು ಸಮೀಪದಲ್ಲಿರುವ ಅಂಗಡಿಯೊಂದಕ್ಕೆ ಬಾಲಕಿ ತೆರಳಿದ್ದ ವೇಳೆ ಅಂಗಡಿಯ ಮಾಲಕ ಅಶ್ರಫ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಅಶ್ರಫ್ (40) ನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.





