ಹಾಸನ: ಕಾಲೇಜು ವಿದ್ಯಾರ್ಥಿಗ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿರುವ ಘಟನೆ ಹಾಸನ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಸುಮಾರು 20ಕ್ಕೂ ಹೆಚ್ಚು ಯುವಕರಿದ್ದ ಎರಡು ಗುಂಪುಗಳ ನಡುವೆ ಯುವತಿ ವಿಚಾರಕ್ಕೆ ಜಗಳ ಶುರುವಾಗಿದ್ದು, ವಿಕೋಪಕ್ಕೆ ತಿರುಗಿ ಪರಸ್ಪರ ಬಡಿದಾಡಿಕೊಂಡಿದ್ದಾರೆ.
