ನಮ್ಮ ರಾಜ್ಯ ಆಟೊ ರಿಕ್ಷಾದ ಮೇಲೆ ಬಿದ್ದ ಮರ: ಚಾಲಕ ಸಾವು reporter August 17, 2024 0 ಬೆಂಗಳೂರು: ಶುಕ್ರವಾರ ಸಂಜೆ ಸುರಿದ ಮಳೆಗೆ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಇಹಲೋಕ ತ್ಯಜಿಸಿದ್ದಾರೆ. ಶಿವರುದ್ರಯ್ಯ (49) ಮೃತಪಟ್ಟವರು. ಶಿವ ರುದ್ರಯ್ಯ ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ. Post navigation Previous: ಮಣಿಪಾಲ: ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವುNext: ಮಾದಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಅಕ್ರಮ ಗಣಿಗಾರಿಕೆ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ reporter_2 September 19, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಅಂಗಡಿಗೆ ಗುದ್ದಿದ ಬೈಕ್: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು reporter_2 September 19, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಮೃತ ದೇಹ ಕೆರೆಯಲ್ಲಿ ಪತ್ತೆ reporter_2 September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.