February 2, 2026

ಉಡುಪಿ: ಮನೆಯಿಂದ ತೆರಳಿದ್ದ ವ್ಯಕ್ತಿ ನಾಪತ್ತೆ

0
image_editor_output_image2025997438-1723963767263.jpg

ಉಡುಪಿ: ಹಿರಿಯಡ್ಕ ನಿವಾಸಿ ರಾಘವೇಂದ್ರ (44) ಎಂಬ ವ್ಯಕ್ತಿಯು ಮಾರ್ಚ್ 13 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!