ವಿಟ್ಲ : ಹೊರೈಝನ್ ಪಬ್ಲಿಕ್ ಸ್ಕೂಲ್ ಅಧ್ಯಕ್ಷರಾಗಿ ಅಝೀಝ್ ಸನ, ಕಾರ್ಯದರ್ಶಿಯಾಗಿ ಅಬೂಬಕ್ಕರ್ ನೋಟರಿ ಆಯ್ಕೆ
ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನ ಮಹಾಸಭೆಯು ಜಮಾಅತ್ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಅಝೀಝ್ ಸನ,ಉಪಾಧ್ಯಕ್ಷರಾಗಿ ವಿ.ಕೆ.ಎಂ.ಅಶ್ರಫ್, ಕಾರ್ಯದರ್ಶಿಯಾಗಿ ಅಬೂಬಕರ್ ನೋಟರಿ,ಜೊತೆ ಕಾರ್ಯದರ್ಶಿಯಾಗಿ ಇಕ್ಬಾಲ್ ಹಳೆಮನೆ,ಕೋಶಾಧಿಕಾರಿಯಾಗಿ ಅಂದುಞಿ ಗಮಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.




