July 13, 2026

ಕಾಸರಗೋಡು: ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಸಹಿತ ಆರೋಪಿಯ ಬಂಧನ

0
image_editor_output_image-1508422923-1724134702472.jpg

ಕಾಸರಗೋಡು: ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಸಹಿತ ಓರ್ವ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ ಘಟನೆ ಕಾಸರಗೋಡು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಸುಮಾರು 5.970 ಕಿ.ಲೋ. ಗಾಂಜಾ ಸಹಿತ ಪೈವಳಿಕೆ ಬಾಯಿಕಟ್ಟೆ ಮಂಜತ್ತೊಡಿಯ ಅರುಣ್ ಕುಮಾರ್ (27) ನನ್ನು ಪೊಲೀಸರು ಬಂಧಿಸಿದ್ದಾರೆ.

ರಾತ್ರಿ ಸಮಯದಲ್ಲಿ ಕಾಸರಗೋಡು ರೈಲ್ವೆ ನಿಲ್ದಾಣದ ಒಂದನೇ ಫ್ಲಾಟ್ ಫಾಮ್ ನಲ್ಲಿ ಈತನು ಸಂಶಯಾಸ್ಪದಾಗಿ ಸಂದರ್ಭಪೊಲೀಸರು ನಿಂತುಕೊಂಡಿದ್ದು, ಈ ವಿಚಾರಿಸಿದಾಗ ಸಂಶಯಾಸ್ಪದವಾಗಿ ಉತ್ತರ ನೀಡಿದ್ದಾನೆ. ಬಳಿಕ ಈತನ ಬಳಿ ಇದ್ದ ಪ್ಲಾಸ್ಟಿಕ್ ಕವರನ್ನು ಪರಿಶೀಲಸಿದಾಗ ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!